This is the title of the web page
This is the title of the web page

archiveಸೇವಿಸಿ

Crime NewsState News

ಸಾಲಬಾದೆ ವಿಷ ಸೇವಿಸಿ ರೈತ ಆತ್ಮಹತ್ಯೆ..

ರಾಯಚೂರು : 5 ಎಕರೆ ಜಮೀನಿನಲ್ಲಿ ತೊಗರಿ(Togari),ಹತ್ತಿ(cotton) ಬೆಳೆದಿದ್ದ ರೈತ. ಸಾಲಬಾಧೆ(Indebtedness) ತಾಳದೆ ಕ್ರಿಮಿನಾಶಕ ಸೇವಿಸಿ ರೈತ(farmar) ಆತ್ಮಹತ್ಯೆಗೆ(subside) ಯತ್ನಿಸಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟ ಘಟನೆ...
Local News

ಜಿರಳೆ ಬಿದ್ದ ಹಾಲು ಸೇವಿಸಿ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ರಾಯಚೂರು : ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದಿದ್ದು, ಆ ಹಾಲನ್ನ ಸೇವಿಸಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಇಡಪನೂರು ಗ್ರಾಮದಲ್ಲಿ ಜರುಗಿದೆ. ರಾಯಚೂರು ತಾಲೂಕಿನ...
Health & FitnessLocal News

ಕಲುಷಿತ ನೀರು ಸೇವಿಸಿ 8 ಜನ ಅಸ್ವಸ್ಥ

ಮಾನ್ವಿ : ಜಿಲ್ಲೆಯಲ್ಲಿ ತಲುಷಿತ ನೀರು ಕುಡಿದು ಎಂಟು ಜನ ಅಸ್ವಸ್ಥಗೊಂಡ ಘಟನೆ ಮತ್ತೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉಟಕನೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ....
Local News

ಸಾಲ ಕಟ್ಟಲಾಗದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಿಂಧನೂರು : ತಾಲ್ಲೂಕಿನ ಗುಂಜಳ್ಳಿ ಗ್ರಾಮದ ರೈತ ನಿಂಗಪ್ಪ ಖಾಸಗಿಯವರ ಬಡ್ಡಿ ಹಣ ಕಟ್ಟದೆ ಮನ ನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪತಿ ಹಾಗೂ ಆತನ ಅಣ್ಣನ ಮಕ್ಕಳು ಸೇರಿಕೊಂಡು ಅವಿಭಕ್ತ ಕುಟುಂಬದಲ್ಲಿ ಸುಮಾರು 13 ಎಕರೆ ಜಮೀನುಗಳಲ್ಲಿ ಒಕ್ಕಲುತನ ಮಾಡಿಕೊಂಡು ಹೋಗುತ್ತಿದ್ದರು. ತುರ್ವಿಹಾಳ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ 1.50 ಲಕ್ಷ, ಖಾಸಗಿ ವ್ಯಕ್ತಿಗಳಿಂದ ಸುಮಾರು 10 ಲಕ್ಷ ಸಾಲವನ್ನು ಭತ್ತದ ಬೆಳೆಗಾಗಿ ಪಡೆದುಕೊಂಡಿದ್ದರು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ಇಳುವರಿ ಕಡಿಮೆ ಬಂದು ಬ್ಯಾಂಕಿನ ಸಾಲ ಕಟ್ಟಲಾಗಲಿಲ್ಲ. ಇತ್ತ ಖಾಸಗಿಯವರ ಬಡ್ಡಿ ಹಣ ಕಟ್ಟಲು ಆಗದೆ ಮನ ನೊಂದು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ರೈತನ ಪತ್ನಿ ಶಿವಮ್ಮ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....