This is the title of the web page
This is the title of the web page

archive2023

Politics News

2023 ಚುನಾವಣೆ : ಕಾರ್ಮಿಕರಿಗೆ ವೇತನ ಸಹಿತ ರಜೆ

ಎಲೆಕ್ಷನ್ ನ್ಯೂಸ್ : 2023ರ ಚುನಾವಣೆಯನ್ನು ರಾಜ್ಯದಲ್ಲಿ ಮುಕ್ತ ನ್ಯಾಯಮತ ಹಾಗೂ ಪಾರದರ್ಶಕವಾಗಿ ನಡೆಸುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮತದಾನ ನಡೆಯುವ ದಿನ...
National

2023 ರಲ್ಲಿ 20 ಕೋಟಿ ಜನ ಕೆಲಸ ಕಳೆದುಕೊಳ್ಳಲಿದ್ದಾರೆ..!

K2 ನ್ಯೂಸ್ ಡೆಸ್ಕ್ : ಪ್ರಸ್ತುತ ವರ್ಷ ಅಂತರಾಷ್ಟ್ರೀಯ ಮಟ್ಟದಲ್ಲಿ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದೆ. ವಿಶ್ವಸಂಸ್ಥೆಯ ಕಾರ್ಮಿಕ ಸಂಘಟನೆ ವರದಿ ಪ್ರಕಾರ 2023ರಲ್ಲಿ ನಿರುದ್ಯೋಗಿಗಳ...
Local News

ಕಾಂಗ್ರೆಸ್ ಪಕ್ಷ 2023 ಚುನಾವಣೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು

ರಾಯಚೂರು : 2023 ವಿಧಾನಸಭಾ ಚುನಾವಣೆಯಲ್ಲಿ ರಾಯಚೂರು ಗ್ರಾಮಾಂತರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಹನುಮಂತ ನಾಯಕ ಸಿಂಗನೋಡಿ ಆಗ್ರಹಿಸಿದರು. ರಾಯಚೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ ಸ್ಥಳೀಯ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಆರೋಗ್ಯ ವಿಷಯದಲ್ಲಿ ಜನಗಳಿಗೆ ತುಂಬಾ ಅಸ್ತವಸ್ತ್ರವಾಗಿದೆ. ಸರಿಯಾದ ಆಸ್ಪತ್ರೆ ಮತ್ತು ವೈದ್ಯರೂ ಇಲ್ಲ.ವೈದ್ಯರು ಇದ್ದರೆ ಔಷಧಿ ಇರುವುದಿಲ್ಲ. ಈ ಬಡ ಜನತೆಗೆ ಗ್ರಾಮಾಂತರ ಪ್ರದೇಶದಲ್ಲಿ ಅವರ ಪಾಡು ನೋಡುವವರು ಮತ್ತು ಕೇಳುವವರು ಇಲ್ಲ. ಸೋತ ಬಿ.ಜೆ.ಪಿ ಅಭ್ಯರ್ಥಿ ತಿಪ್ಪರಾಜು ರವರು ಸಿಂಗನೋಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆ ಕರುಣಾರ್ಥದಲ್ಲಿ ನವೋದಯ ರವರು ಆಸ್ಪತ್ರೆ ಕಟ್ಟಿದ್ದಾರೆ. ಅದರ ಪಕ್ಕದಲ್ಲಿ ರೈತರ ಭೂಮಿಯನ್ನು ಖರೀದಿಸಿ, ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಿದ್ದಾರೆ. ಇದರಿಂದ ಯುವ ಜನತೆಗೆ ಮತ್ತು...
Politics News

2023 ಚುನಾವಣೆ : ಕಾಂಗ್ರೆಸ್ ಲಿಸ್ಟ್ ಫೈನಲ್, ಹೀಗಿದೆ ಕ್ಷೇತ್ರವಾರು ಅಭ್ಯರ್ಥಿಗಳ ಲಿಸ್ಟ್

K2 ಪೊಲಿಟಿಕಲ್ ನ್ಯೂಸ್ : 2023ರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ಹಿಮಾಚಲ್ ಪ್ರದೇಶ ಚುನಾವಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತಷ್ಟು ರಾಜಕೀಯ ರಂಗೇರಿದೆ. ಯಾವ ಕ್ಷಣದಲ್ಲಾದರೂ ಚುನಾವಣೆ ಎದುರಾಗಬಹುದು ಎಂದು ಮೂರು ಪಕ್ಷಗಳು ಪ್ರಚಾರ ಮಾಡುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಂಭಾವ್ಯ ಪಟ್ಟಿಯಲ್ಲಿ ಕೆಲ ಹಾಲಿ ಶಾಸಕರಿಗೆ ಹೊರತುಪಡಿಸಿದರೆ ಉಳಿದ ಎಲ್ಲರಿಗೂ ಟಿಕೆಟ್ ಫಿಕ್ಸ್ ಆದಂತಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಆಕಾಂಕ್ಷೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರು. ಆಕಾಂಕ್ಷಿಗಳು ಸಲ್ಲಿಸಿದ ಅರ್ಜಿಗಳ ಮೇಲೆ ಇದೀಗ ಕಾಂಗ್ರೆಸ್ ಸಂಭಾವ್ಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ಕ್ಷೇತ್ರದಿಂದ ಯಾರು ಸಂಭಾವ್ಯ ಅಭ್ಯರ್ಥಿ ಎಂದು ನೋಡೋಣ. ಬೆಂಗಳೂರು ನಗರ ಕ್ಷೇತ್ರ ಟಿಕೆಟ್..? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- ಕೆ.ಜೆ.ಜಾರ್ಜ್ ಬಿಟಿಎಂ...