This is the title of the web page
This is the title of the web page

archive#Basavaraj Bommai

State News

ಮಾನಸಿಕ ಸಮತೋಲನ ಕಳೆದುಕೊಂಡ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರು

K2 ನ್ಯೂಸ್ ಡೆಸ್ಕ್ : ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನ ಸಭೆಯಲ್ಲಿ ಮತ್ತು ಹೊರಗಡೆ ಬಹಳ ಹದ್ದುಮೀರಿ ಅಸಂಬದ್ಧ ಹೇಳಿಕೆ ನೀಡುತ್ತಿರುವುದನ್ನು ನೋಡಿದರೆ ಅವರು ಮಾನಸಿಕ...
State News

ಜನವರಿ 12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ

K2‌ ನ್ಯೂಸ್ ಡೆಸ್ಕ್ : ಈ ಬಾರಿ ರಾಷ್ಟ್ರೀಯ‌ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ...
State News

ನೇಕಾರರ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಬ್ರ್ಯಾಂಡಿಂಗ್ :CM

K2 ನ್ಯೂಸ್ ಡೆಸ್ಕ್ : ಇಳಕಲ್ ಸೀರೆ ಸೇರಿದಂತೆ ನೇಕಾರರ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಬ್ರ್ಯಾಂಡಿಂಗ್ ದೊರೆತಾಗ ಉತ್ಪಾದನೆ ಹಾಗೂ ಆರ್ಥಿಕತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ...
State News

ಪ್ರಕೃತಿ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಹಸಿರು ಆಯವ್ಯಯ

K2 ನ್ಯೂಸ್ ಡೆಸ್ಕ್ : ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು 100 ಕೋಟಿ ರೂ. ಮೊತ್ತದ ಹಸಿರು ಆಯವ್ಯಯ (ಇಕೋ ಬಜೆಟ್)ವನ್ನು ಸರ್ಕಾರ ರೂಪಿಸಿದೆ ಎಂದರು. ಜೈವಿಕತೆ...
State News

ಜಿಎಸ್ ಟಿ ಪ್ರಕರಣಗಳಿಗೆ ಟ್ರಿಬ್ಯುನಲ್ ರಚಿಸಲು ಮುಂದಿನ ಸಭೆಯಲ್ಲಿ ತೀರ್ಮಾನ

K2 ನ್ಯೂಸ್ ಡೆಸ್ಕ್: 48ನೇ ಜಿಎಸ್ ಟಿ ಕೌನ್ಸಿಲ್ ಸಭೆ ನಡೆಸಲಾಗಿದ್ದು, ಕಾನೂನು ಸಮಿತಿ, ಫಿಟ್ಮೆಂಟ್ ಸಮಿತಿ, ವಿಧಿವಿದಾನಗಳು, ಮತ್ತಿತರ ವಿಷಯಗಳ ಬಗ್ಗೆ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ತಿಳಿಸಿದರು. 48 ಜಿಎಸ್ ಟಿ ಕೌನ್ಸಿಲ್ ಸಭೇಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿಗೆ ಸಂಬಂಧಿಸಿದಂತೆ ಅನೇಕ ಪ್ರಕರಣಗಳು ಉಚ್ಛ ನ್ಯಾಯಾಲಯಕ್ಕೆ ಹೋಗುತ್ತಿವೆ. ಅದಕ್ಕಾಗಿ ಟ್ರಿಬ್ಯೂನಲ್ ರಚನೆ ಮಾಡುವ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಟ್ರಿಬ್ಯೂನಲ್ ರಚನೆಯಾದರೆ ಬಹಳಷ್ಟು ಪ್ರಕರಣಗಳಿಗೆ ಅತಿಶೀಘ್ರದಲ್ಲಿ ಪರಿಹಾರ ದೊರೆಯುತ್ತದೆ. ಇದರಿಂದ ರಾಜ್ಯದ ಆದಾಯಕ್ಕೂ ಅನುಕೂಲವಾಗುತ್ತದೆ. ಸರ್ಕಾರಿ ಸಂಸ್ಥೆಗಳಿಗೆ ಜಿಎಸ್ ಟಿಯಿಂದ ವಿನಾಯ್ತಿ ಇರುವಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಬಿಬಿಎಂಪಿ, ಬೆಂಗಳೂರು ಜಲಮಂಡಳಿ, ವಿದ್ಯುಚ್ಛಕ್ತಿ ಮಂಡಳಿ ಇವುಗಳಿಗೂ ವಿನಾಯ್ತಿ ನೀಡಬೇಕೆನ್ನುವ ಬಗ್ಗೆ, ಯಾವ ಸೇವೆಗಳಿಗೆ ವಿನಾಯ್ತಿ ನೀಡುವ ಬಗ್ಗೆಯೂ ಕೆಲವೊಂದು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮುಂದಿನ...
State News

ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ : ಬೊಮ್ಮಾಯಿ*

K2 ನ್ಯೂಸ್ ಡೆಸ್ಕ್ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು ಕ್ಷಮಿಸುವುದಿಲ್ಲ ಎಂದರು. ಕಾಂಗ್ರೆಸ್ನಿಂದ ರಾಜ್ಯಕ್ಕೆ ದೌರ್ಭಾಗ್ಯ : ಕಾಂಗ್ರೆಸ್ ನವರ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಮೋದಿಯವರದ್ದು, ಸಿದ್ದರಾಮಯ್ಯನವರ ಚಿತ್ರದ ಚೀಲ ಮಾತ್ರ ಕಾಂಗ್ರೆಸ್ ನವರದ್ದು. ಬಡ ಎಸ್ ಸಿ ಎಸ್ ಟಿ ಮಕ್ಕಳ ಹಾಸ್ಟೆಲ್ ಗಳ ದಿಂಬು ಹಾಸಿಗೆ ಖರೀದಿಯಲ್ಲಿ ಹಗರಣ, ಸಣ್ಣ...
State News

ಭಾರತದ ನಾಯಕತ್ವದಲ್ಲಿ ಹೊಸ ಯುಗ ಪ್ರಾರಂಭ : ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಭಾರತದ ನಾಯಕತ್ವದಲ್ಲಿ ಹೊಸ ಯುಗ ಪ್ರಾರಂಭವಾಗಿದ್ದು,2023ರ ವಿಧಾನಸಭಾ ಚುನಾವಣೆಯಲ್ಲಿ ಸಕಾರಾತ್ಮಕತೆಯಿಂದ ಮತ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸದೃಡ...
Politics News

ಗಡಿ ವಿವಾದ ಮುಗಿದ ಅಧ್ಯಾಯ : ಬೊಮ್ಮಾಯಿ ದುರ್ಬಲ ಸಿಎಂ

K2 ಪೊಲಿಟಿಕಲ್ ನ್ಯೂಸ್ : ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಅವರು ದುರ್ಬಲ ಮುಖ್ಯಮಂತ್ರಿ ಆಗಿರುವುದರಿಂದ ಮತ್ತೆ ಮತ್ತೆ ಈ ಗಡಿ ವಿವಾದ ಮುನ್ನೆಲೆಗೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಹಾಗೂ ಮಹಾರಾಷ್ಟ್ರಗಳ ಗಡಿ ವಿವಾದ ಈಗಾಗಲೇ ಮುಗಿದ ಅಧ್ಯಾಯ. ಆದರೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆಯನ್ನು ಅಮಿತ್‌ ಶಾ ಕರೆಯುವ ಅಗತ್ಯವಿರಲಿಲ್ಲ. ರಾಜಕಾರಣಕ್ಕಾಗಿ ಮಹಾರಾಷ್ಟ್ರದವರು ಗಡಿಕ್ಯಾತೆ ತೆಗೆಯುತ್ತಿದ್ದಾರೆ. ಸದ್ಯಗಡಿ ವಿಷಯದಲ್ಲಿ ಸಮಸ್ಯೆಯೇ ಇಲ್ಲ. ನೆಲ, ಜಲ, ಭಾಷೆಯ ವಿಷಯದಲ್ಲಿ ನಾವು ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕರ್ನಾಟಕದ ಅಂಗವಾಗಿರುವ ಬೆಳಗಾವಿಯ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು....
State News

Govt mulling over open air museum with the statues of litterateurs: CM Bommai

K2 News Deak : The State government will seriously think over setting up an open air museum with the statues of Kannada Jnanpith awardees and those who have made unique contributions to Kannada literature, said Chief Minister Basavaraj Bommai. Speaking after inaugurating 'Modalu Manavanagu', a musical tribute to noted Sugam Sangeeta singer, late Shivamogga Subbanna here on Thursday, he said it is common to install the statues of politicians but it is unique to have the statues of litterateurs. There will be a special position for the statue of Shivamogga...
1 8 9 10 11 12
Page 10 of 12