This is the title of the web page
This is the title of the web page

archive#Basavaraj Bommai

Politics News

ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ : ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಬಟಾಬಯಲು ಎಂದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬ ಶಾಸಕ ಪ್ರಿಯಾಂಕ ಖರ್ಗೆ ಅವರ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು. ಭಿನ್ನಾಭಿಪ್ರಾಯ ಶುದ್ಧ ಸುಳ್ಳು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರ ಆಶೀರ್ವಾದ ನಮಗಿದೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದರು. ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಅದು ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು. ಯಡಿಯೂರಪ್ಪ ಅವರಿಗೆ ಯಾವುದೇ ಆಹ್ವಾನ ನೀಡಿಲ್ಲವೆಂಬ ಕಾರಣಕ್ಕೆ ಅವರು ಮುನಿಸಿಕೊಂಡಿರುವುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು....
Local News

Internal quota: Siddaramaiah didn’t look at SC community: CM Bommai

K2 news desk : Leader of the Opposition in the State Legislative Assembly Siddaramaiah let alone wiping out tears of Scheduled Caste did not look at the community for five years, said Chief Minister Basavaraj Bommai. Reacting to Siddaramaiah's statement on forming a Cabinet Sub-Committee for internal reservation among SC as an eyewash, the CM told reporters here on Wednesday that the opposition leader did not dare to look into the report in this regard. In the Hubballi convention he just lit a light and returned without addressing the gathering....
State News

ಗ್ರಾಮೀಣ ಮಟ್ಟಕ್ಕೂ ಸ್ಕೇಟಿಂಗ್ ವಿಸ್ತರಣೆ: ಸಿಎಂ ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಸ್ಕೇಟಿಂಗ್ ಗ್ರಾಮೀಣ ಮಟ್ಟಕ್ಕೂ ವಿಸ್ತರಿಸಿದ್ದು, ಇನ್ನಷ್ಟು ಪ್ರತಿಭೆಗಳು ಹೊರ ಬರಲಿವೆ‌ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಸವನಗುಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯಾಪೀಠ ವಾರ್ಡ್ 164 ಸಿ.ಟಿ ಬೆಡ್ ನಲ್ಲಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣ ಹಾಗೂ 60 ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2022 ನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉತ್ಸಾಹ ಮುಖ್ಯ : ಕ್ರೀಡೆಗೆ ಉತ್ಸಾಹ ಬಹಳ ಮುಖ್ಯ.‌ ಅದಕ್ಕಾಗಿಯೇ ನಮ್ಮ ಪ್ರಧಾನಿ ಕ್ರೀಡೆಗೆ ಹೆಚ್ಚು ಆದ್ಯತೆ ಕೊಟ್ಟಿದ್ದಾರೆ. ಮೊದಲು ಖೇಲೊ ಇಂಡಿಯಾ , ಫಿಟ್ ಇಂಡಿಯಾ ನಂತರ ಜೀತೋ ಇಂಡಿಯಾ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು. ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಎಲ್ಲಾ ಕ್ರೀಡಾಪಟುಗಳ ಬಗ್ಗೆ ಹೆಮ್ಮೆ ಇದೆ. ಈ ಸ್ಕೇಟಿಂಗ್ ಕ್ರೀಡಾಂಗಣ ದೇಶ ಹಾಗೂ ವಿಶ್ವದಲ್ಲಿಯೇ ಅತ್ಯಂತ ಉತ್ತಮ ಕ್ರೀಡಾಂಗಣವಾಗಿದೆ. ನಮ್ಮ...
State News

ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ: ವಕೀಲರ ಸಂಘದ ಮನವಿಗೆ

K2 ನ್ಯೂಸ್ ಡೆಸ್ಕ್ : ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 18 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ. ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ನೀಡಿದ್ದರು. ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ. ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ...
State News

ಗುಜರಾತಿನ ಚುನಾವಣಾ ಫಲಿತಾಂಶ : ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ

K2 ಪೊಲಿಟಿಕಲ್ ನ್ಯೂಸ್ : ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ ಇದೆ ಎಂದರು. ಗುಜರಾತ್ ನಲ್ಲಿ ಭಾಜಪ ಸತತ ಏಳು ಬಾರಿ ಗೆಲುವು : ಇತರೆ ಪಕ್ಷಗಳಲ್ಲಿ ಆಡಳಿತದ ಬಗ್ಗೆ ವಿರೋಧವಿದೆ. ಆದರೆ ಬಿಜೆಪಿಯಲ್ಲಿ ಆಡಳಿತದ ಪರವಾದ ಟ್ರೆಂಡ್ ಸೃಷ್ಟಿಸಲಾಗಿದೆ. ಉತ್ತಮ ಆಡಳಿತ ಪುನ : ಅದೇ ಸರ್ಕಾರವನ್ನು ಆಯ್ಕೆ ಮಾಡುತ್ತದೆ ಎಂದು ನಿರೂಪಿತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳೂ ಹಾಗೂ ಗುಜರಾತ್ ಸರ್ಕಾರ ಮತ್ತು ಸಂಘಟನೆಗಳ ಬಲ ಗುಜರಾತ್ ನಲ್ಲಿ ಏಳು ಬಾರಿ ಸತತವಾಗಿ ಗೆಲುವು ಸಾಧಿಸಲು ಸಾಧ್ಯವಾಗಿದೆ ಎಂದರು. ಹಿಮಾಚಲ್ ಪ್ರದೇಶದಲ್ಲಿ...
State News

ಐದು ಹೊಸ ಸಂಚಾರಿ ಪೊಲೀಸ್ ಠಾಣೆ:ಸಿಎಂ ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಬೆಂಗಳೂರಿಗೆ 2-3 ದಿನಗಳಲ್ಲಿ ಐದು ಸಂಚಾರಿ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಸ್ತೆ ಅಭಿವೃದ್ಧಿಯ ಜೊತೆಗೆ ಸಂಚಾರ ನಿರ್ವಹಣೆ‌ : ಸಂಚಾರದಲ್ಲಿ ಇರುವ ಅಂತರವಿದ್ದ ಕಡೆಗಳಲ್ಲಿ (ಡಾರ್ಕ್ ಏರಿಯಾ) 5 ಸಂಚಾರ ಠಾಣೆಗಳು ಬರಲಿವೆ. ಇಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತದೆ. ಯಾವುದೇ ವಾಹನ ಚಾಲಕರಿಗೆ ನಿಲ್ಲಿಸದೇ, ತೊಂದರೆ ಆಲ್ಲದೇ, ಭ್ರಷ್ಟಾಚಾರ ವಾದರೆ, ನಿಯಮ ಉಲ್ಲಂಘನೆ ಯಾದರೆ ಗುರುತಿಸುತ್ತದೆ. ಶುಲ್ಕವನ್ನು ಕೂಡ ಹಾಕುತ್ತದೆ. ಸಿಗ್ನಲ್ ಗಳ ಸಿಂಕ್ರೋನೈಜಿಂಗ್ ಕೂಡ ಮಾಡಲಾಗುತ್ತಿದೆ. ಮಿನರ್ವಾ ವೃತ್ತದಿಂದ ಟೌನ್ ಹಾಲ್ ವರೆಗೆ ಸಿಗ್ನಲ್ ಸಿಂಕ್ರೋನೈಜ್ ಮಾಡಲಾಗಿದೆ. ಹಲವಾರು ಕಡೆ ಸಿಂಕ್ರೋನೈಜಿಂಗ್ ಪ್ರಾರಂಭವಾಗಿದೆ. ಇಂದು ಸಂಚಾರ ಸಭೆ ಕರೆದು 12 ಹೈ ಡೆನ್ಸಿಟಿ ಕಾರಿಡಾರ್ ಗಳಿಗೆ ಅಡೆತಡೆಯಿಲ್ಲದ ಸಂಚಾರ ಹಾಗೂ ಸಿಂಕ್ರೋನೈಜೇಶನ್ ಆಗಬೇಕೆಂದು ಸೂಚಿಸಲಾಗಿದೆ. 5-6...
State News

ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿಯವರಿಂದ ಉದ್ಘಾಟನೆ

K2 ನ್ಯೂಸ್ ಡೆಸ್ಕ್ : 2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ‌ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಏರ್ ಶೋ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬಗ್ಗೆ ಬೆಳಕು ಚೆಲ್ಲಬೇಕು. ಏರ್ ಶೋ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದರು. ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರ :‌ ಭಾರತದ ಎಂಜನೀಯರಗಳ ಸಾಮರ್ಥ್ಯ ಉತ್ತಮವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಭಾಗಗಳನ್ನೂ ಒಳಗೊಂಡ ಸಂಪೂರ್ಣ ವಿಮಾನದ ಉತ್ಪಾದನೆಯನ್ನು ಬೆಂಗಳೂರಿನಲ್ಲಿಯೇ ಆಗಬೇಕೆಂಬುದು ನನ್ನ ಕನಸಾಗಿದೆ. ಏರೊಸ್ಪೇಸ್ ಕ್ಷೇತ್ರಕ್ಕೆ ಬೆಂಗಳೂರು ಉತ್ತಮ ಸ್ಥಳವಾಗಿದ್ದು, ಇಲ್ಲಿ ಡಿಆರ್ ಡಿ ಒ, ಎನ್ ಎ ಎಲ್, ಎಚ್ ಎ ಎಲ್ ನಂತಹ ಸಂಸ್ಥೆಗಳಿವೆ. ಬೆಂಗಳೂರಿನಲ್ಲಿ ಏರೋಸ್ಪೇಸ್, ಕೃತಕ...
Politics News

ಕಾಂಗ್ರೆಸ್ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ಭಾಜಪದ ಜನಸಂಕಲ್ಪ ಯಾತ್ರೆಗೆ ಜನಬೆಂಬಲ ದೊರೆತಿದ್ದು, ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಈ ಸುನಾಮಿಯ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿ ತನ್ನ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕಳೆದ ಹಲವಾರು ಸಂದರ್ಭಗಳಲ್ಲಿ ಆಯ್ಕೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಂದಾಗಿ ರಾಜ್ಯ ಹಿಂದುಳಿದಿದೆ. ಚುನಾವಣೆ ಸಂದರ್ಭದಲ್ಲಿ ಹಲವಾರು ಭರವಸೆಗಳನ್ನು ನೀಡಿ ಜನರನ್ನು ಕತ್ತಲಲ್ಲಿ ಇಟ್ಟು ಹಿಂದುಳಿಯಲು ಕಾರಣರಾಗಿದ್ದಾರೆ. ಅದಕ್ಕಾಗಿ ಇಲ್ಲಿ ಬದಲಾವಣೆಯ ಅಗತ್ಯವಿದೆ ಎಂದರು. *ವಿಜಯದ ರಥ ಯಾತ್ರೆ* ನಾಳೆ ಗುಜರಾತ್, ಹಿಮಾಚಲ್ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶ ಬರಲಿದೆ. ನಾಳೆ ಇಷ್ಟುಹೊತ್ತಿಗೆ ಇಡೀ ಭಾರತದಲ್ಲಿ ಭಾಜಪ ಗುಜರಾತ್ ಮತ್ತು ಹಿಮಾಚಲ್ ಪ್ರದೇಶದ ವಿಜಯೋತ್ಸವವನ್ನು ಆಚರಿಸುತ್ತೇವೆ. ವಿಜಯದ ರಥ ಯಾತ್ರೆ ಕರ್ನಾಟಕದಲ್ಲಿಯೂ ಮುಂದುವರೆದು 2023 ರಲ್ಲಿ ಭಾಜಪ ವಿಜಯಶಾಲಿಯಾಗಲಿದೆ. ಪ್ರತಿ ತಾಲ್ಲೂಕು, ಜಿಲ್ಲೆಯಲ್ಲಿ ಸಭೆಗಳಲ್ಲಿ...
State News

ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ – ಸಿಎಂ

K2 ನ್ಯೂಸ್ ಡೆಸ್ಕ್ : ನನ್ನ ಕ್ಷೇತ್ರದ ಜನ ನನ್ನನ್ನ ಬಹಳ ಪ್ರೀತಿ ಮಾಡ್ತಾರೆ. ನನ್ನ ಕ್ಷೇತ್ರಕ್ಕೆ ಬಂದಾಗ ಅವರಿಗೆ ವಿಶೇಷವಾದ ಸಮಯ ಕೊಡುವ ಅವಶ್ಯಕತೆ ಇದೆ. ಅವರಿಗೆ ತಮ್ಮ ಅವಹಾಲುಗಳನ್ನು ಹೇಳಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಪ್ರತಿದಿನ ಜನತಾ ದರ್ಶನ ಮಾಡುವ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಶಿಗ್ಗಾಂವಿಯಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿ ಮಾತನಾಡಿದರು. ನಮ್ಮ ಕ್ಷೇತ್ರದ ಜನತೆ ಮಾತ್ರವಲ್ಲದೇ ಬೆಳಗಾವಿ, ಬಳ್ಳಾರಿ, ಕುಂದಗೋಳ, ಹಾನಗಲ್ ಜನತೆ ಸಹ ಬಂದು ಅವಹಾಲು ಸಲ್ಲಿಸಿದ್ದಾರೆ. ಹೆಚ್ಚಿನವರು ಕೆಲಸ ಮತ್ತು ತಮ್ಮ ಮನೆಗಳ ಬಗ್ಗೆ ಹೇಳಿಕೊಂಡಿದ್ದಾರೆ. ಜತೆಗೆ ತಮ್ಮ ಊರಿನ ಅಭಿವೃದ್ಧಿಯ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಕೆಲಸ ಮಾಡುತ್ತಿದ್ದೇನೆ. ಜನರ ಅವಹಾಲುಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಕೆಲಸ ಆಗುತ್ತದೆ ಎಂದು ಮುಖ್ಯಮಂತ್ರಿ...
State News

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ

K2 ನ್ಯೂಸ್ ಡೆಸ್ಕ್ : ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು ಒಂದು ಇತಿಹಾಸ. ಒಬ್ಬ ಮನುಷ್ಯನಿಗೆ ನೂರು ವರ್ಷ ವಯಸ್ಸು ಆಗಬಹುದು. ಆದರೆ ಒಂದು ಸಂಸ್ಥೆ 150 ವರ್ಷವಾದರೆ ಇಲ್ಲಿ ಕಲಿತವರು ಯಾವ ಯಾವ ಸ್ಥಾನದಲ್ಲಿದ್ದಾರೆ ಅನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಸ್ವತಂತ್ರ ಪೂರ್ವದ ಚಿತ್ರವನ್ನು ನಾವು ನೆನಪು ಮಾಡಿಕೊಂಡರೆ, ಆಗ ಶಾಲೆಗಳ ಸಂಖ್ಯೆ ಬಹಳ ವಿರಳ. ಹೀಗಾಗಿ ಅವತ್ತಿನ ನಮ್ಮ ಹಿರಿಯರು ಬಹಳ ದೂರದೃಷ್ಟಿ ಇಟ್ಟುಕೊಂಡು, ಪ್ರಗತಿಪರ ವಿಚಾರವನ್ನಿಟ್ಟುಕೊಂಡು ಈ ಶಾಲೆ ಪ್ರಾರಂಭ ಮಾಡಿದ್ದಾರೆ. ಆ ಶಾಲೆ ಪ್ರಾರಂಭ ಮಾಡಿದ ಹಿರಿಯರಿಗೆ, ಇಲ್ಲಿ ಬಂದು ವಿಧ್ಯರ್ಜನೆ ಮಾಡಿದ ಶಿಕ್ಷಕರಿಗೆ, ಮೊದಲು ವಿದ್ಯಾಭ್ಯಾಸ ಮಾಡಿದ...
1 9 10 11 12
Page 11 of 12