This is the title of the web page
This is the title of the web page

archive#Basavaraj Bommai

State News

ಕಲ್ಯಾಣ ಕರ್ನಾಟಕ ಭಾಗಕ್ಕೆ ಅಮೃತ ಕಾಲ‌ ಶುರುವಾಗಿದೆ: ಬೊಮ್ಮಾಯಿ

K2 ನ್ಯೂಸ್ ಡೆಸ್ಕ್ : ಕಲ್ಯಾಣ ಕರ್ನಾಟಕ‌ ಭಾಗದ ಅಭಿವೃದ್ದಿ ಮಾಡಿ ಅದರ ಸಂಭ್ರಮವನ್ನು ಕಲ್ಯಾಣ ಕರ್ನಾಟಕ‌ ಉತ್ಸವದ‌ ಮೂಲಕ‌ ಆಚರಿಸಲಾಗುತ್ತಿದೆ. ಕಲ್ಯಾಣ‌ ಕಲ್ಯಾಣ ಕರ್ನಾಟಕ ಭಾಗಕ್ಕೆ...
Politics News

ಸದನಕ್ಕೆ ಯಡಿಯೂರಪ್ಪ ಕೊಡುಗೆ ಬಹಳ ದೊಡ್ಡದು – ಸಿಎಂ

K2‌ ಪೊಲಿಟಿಕಲ್ ನ್ಯೂಸ್ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ - ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ...
Politics News

ಮತ್ತೆ ನಾವೇ ಅಧಿಕಾರಕ್ಕೆ ಬಂದು ಬಜೆಟ್ ಅನುಷ್ಠಾನ ಮಾಡುತ್ತೇವೆ : ಸಿಎಂ

K2 ಪೊಲಿಟಿಕಲ್ ನ್ಯೂಸ್ : ಕಳೆದ ಬಾರಿಯ ಬಜೆಟ್ ಅನ್ನು ಶೇ.90 ರಷ್ಟು ಅನುಷ್ಠಾನ ಮಾಡಿದ್ದು, ಈ ಬಾರಿಯ ಬಜೆಟ್ ಅನ್ನೂ ಮುಂದೆ ನಾವೇ ಅಧಿಕಾರಕ್ಕೆ ಬಂದು...
Politics News

ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಪಕ್ಷ – ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ಕಾಂಗ್ರೆಸ್ ನವರ ಬೂಟಾಟಿಕೆ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ತಮ್ಮ ಕಾಲದ ಭ್ರಷ್ಟಾಚಾರಗಳನ್ನು. ಜಾತಿಗಳನ್ನು ಒಡೆಯುವ ಕೆಲಸವನ್ನು...
State News

ರಾಮನಗರದ ರಾಮಮಂದಿರ ಆಗೇ ಆಗುತ್ತದೆ : ಸಿಎಂ

K2 ನ್ಯೂಸ್ ಡೆಸ್ಕ್ ‌: ರಾಮನಗರದ ರಾಮ ದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಮದೇವರ ಬೆಟ್ಟ ಐತಿಹಾಸಿಕವಾದುದು....
State News

ಮಹಿಳೆಯರಿಗೆ ವಿದ್ಯಾರ್ಥಿನಿಯರಿಗೆ ಬಂಪರ್ ಗಿಫ್ಟ್ ನೀಡಿದ ಸಿಎಂ

K2 ಪೊಲಿಟಿಕಲ್ ನ್ಯೂಸ್ : 2023 24ರ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವರು ಮಹಿಳಾ ಕಾರ್ಮಿಕರು ಹಾಗೂ ವಿದ್ಯಾರ್ಥಿನಿಯರಿಗೆ ಭರ್ಜರಿ ಕೊಡುಗೆ...
State News

ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಿಎಂ

K2 ನ್ಯೂಸ್ ಡೆಸ್ಕ್ : ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಹಲವು ತಿಂಗಳುಗಳಿಂದ ಹೋರಾಟಗಳು ನಡೆಯುತ್ತಿದೆ. ಆದರೆ ಹೋರಾಟಕ್ಕೆ ಮತ್ತು ಹೊಸ ಪಿಂಚಣಿದಾರರಿಗೆ ಹಳೆ...
Politics News

ಸಿದ್ದರಾಮಯ್ಯನವರದ್ದು ಮತಬ್ಯಾಂಕ್ ರಾಜಕಾರಣ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

K2 ಪೊಲಿಟಿಕಲ್ ನ್ಯೂಸ್ : ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಮತಬ್ಯಾಂಕಿನ ರಾಜಕಾರಣ ಹಾಗೂ ಓಲೈಕೆ ರಾಜಕಾರಣವನ್ನು ಕಳೆದ 20 ವರ್ಷಗಳಿಂದ ಮಾಡಿಕೊಂಡು ಬಂದಿದ್ದಾರೆ ಎಂದು ಮುಖ್ಯಮಂತ್ರಿ...
State News

ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಬಜೆಟ್ ನಲ್ಲಿ ಕಾರ್ಯಕ್ರಮ: ‌ಸಿಎಂ

K2 ನ್ಯೂಸ್ ಡೆಸ್ಕ್ : ಸಹಾಯ ಮತ್ತು ಧ್ವನಿ ಇಲ್ಲದವರ ಸಂಕಷ್ಟ ನಿವಾರಣೆಗೆ ಕೆಲವು ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್ ನಲ್ಲಿ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...
1 2 3 4 5 6 12
Page 4 of 12