This is the title of the web page
This is the title of the web page

archive#Chandrasekhar Nayak

Politics News

ರಾಯಚೂರು ಜಿಲ್ಲೆಯಲ್ಲಿ 16.18 ಲಕ್ಷ ಮತದಾರ : ಖರ್ಚುವೆಚ್ಚದ ಮೇಲೆ ಆಯೋಗ ಹದ್ದಿನ ಕಣ್ಣು

K2 ಎಲೆಕ್ಷನ್ ನ್ಯೂಸ್ : 2023ರ ವಿಧಾನಸಭಾ ಚುನಾವಣೆಗೆ ರಾಯಚೂರು ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಆದ್ದರಿಂದ ಯಾವುದೇ ಕಾರ್ಯಕ್ರಮಗಳು, ಪ್ರತಿಭಟನೆಗಳನ್ನು...
Local News

ಫಲಾನುಭವಿಗಳನ್ನು ಸಮ್ಮೇಳನಕ್ಕೆ ಕಡ್ಡಾಯವಾಗಿ ಕರೆತರುವ ವ್ಯವಸ್ಥೆಯನ್ನು ಮಾಡಿ

ರಾಯಚೂರು : ಮಾರ್ಚ್‌ 13ರಂದು ಜಿಲ್ಲೆಯಲ್ಲಿ ಫಲಾನುಭವಿಗಳ ಸಮ್ಮೇಳನವನ್ನು ಆಯೋಜನೆ ಮಾಡಲಾಗುತ್ತಿದ್ದು, ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿರುವ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಸಮ್ಮೇಳನಕ್ಕೆ ಕಡ್ಡಾಯವಾಗಿ...
Local News

ವೃತ್ತಿ ಮಾರ್ಗದರ್ಶನ ಜೊತೆ ಪರಿಶ್ರಮದ ಅಗತ್ಯ

ರಾಯಚೂರು : ರಾಯಚೂರು ಜಿಲ್ಲೆ ಅತ್ಯಂತ ಹಿಂದುಳಿದ ಜಿಲ್ಲೆ ಇಲ್ಲಿನ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ ಜೊತೆಗೆ ವಿದ್ಯಾರ್ಥಿಗಳು ಪರಿಶ್ರಮದ ಹಾದಿಯಲ್ಲಿ ಸಾಗಿದರೆ ಮಾತ್ರ ಸ್ಪರ್ಧಾತ್ಮಕ ಯಶಸ್ಸು ಗಳಿಸಲು...
Local News

ತಾಲೂಕು ಜಿಲ್ಲಾ ಪಂಚಾಯತಿ ಚುನಾವಣೆಗೆ ಸಿದ್ಧರಾಗಿ

ಸಿರವಾರ : ಜಿ.ಪಂ, ತಾ.ಪಂ, ವಿಧಾನಸಭೆ ಇನ್ನಿತರ ಚುನಾವಣೆಗಳು ಯಾವಾಗ ಬೇಕಾದರೂ ಘೋಷಣೆಯಾಗಬಹುದು ನಾವು ಸಿದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು. ತಾಲೂಕಿನ ಕಲ್ಲೂರು, ಹರವಿ,...
Local News

ಕೊನೆ ಭಾಗಕ್ಕೆ ನೀರು ಕೊಡಲಾಗುವುದು : ಡಿಸಿ

ಸಿರವಾರ : ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗದ ರೈತರ ಜಮಿನುಗಳಿಗೆ ಸಮರ್ಪಕ ನೀರು ಒದಗಿಸುವ ಕಾರ್ಯದಲ್ಲಿ ಅದಿಕಾರಿಗಳು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಕೊನೆ ಭಾಗಕ್ಕೆ ನೀರು...
Local News

ನೀರಾವರಿ ಇಲಾಖೆ ಅಧಿಕಾರಿಗಳಿಗೆ ಚಳಿ ಬಿಡಿಸಿದ ಡಿಸಿ

ರಾಯಚೂರು : ರೈತರ ಹಲವು ಸಮಸ್ಯೆಗಳ ಕುರಿತು ರೈತ ಮುಖಂಡರು ಮತ್ತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಎಲ್ಲ ಚಂದ್ರಶೇಖರ್ ನಾಯಕ್ ತೀವ್ರ...
Local News

ಝೀಕಾ ವೈರಸ್ ಹರಂಡಂತೆ ಸೂಕ್ತ ಕ್ರಮ ಕೈಗೊಳ್ಳಿ: ಡಿ.ಸಿ.ಎಲ್ ಚಂದ್ರಶೇಖರ ನಾಯಕ

ರಾಯಚೂರು : ಜಿಲ್ಲೆಯಲ್ಲಿ ಝೀಕಾ ವೈರಸ್ ಲಕ್ಷಣಗಳು ಕಂಡುಬರುತ್ತಿದ್ದು, ಈ ವೈರಸ್ ಹೆಚ್ಚಾಗಿ ಹರಡಂತೆ ಮುಂಜಾಗೃತಾ ಕ್ರಮವಾಗಿ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು. ಝೀಕಾ ವೈರಸ್‍ಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ, ಜಿಲ್ಲೆಯ ಮಾನವಿ ತಾಲೂಕಿನ ನೀರಮಾನ್ವಿ ಗ್ರಾಮದ ಕೋಳಿ ಕ್ಯಾಂಪ್ ಎನ್ನುವ ಪ್ರದೇಶದಲ್ಲಿ ಈಗಾಗಲೇ ಒಬ್ಬ ಬಾಲಕನಲ್ಲಿ ಝೀಕಾ ವೈರಸ್ ಕಂಡುಬಂದಿದ್ದು, ಸೊಳ್ಳೆಗಳಿಂದಲೇ ಈ ವೈರಸ್ ಅತ್ಯಂತ ವೇಗವಾಗಿ ಹರಡುವುದರಿಂದ ಗ್ರಾಮದಲ್ಲಿ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿ ಜನರು ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನೋಡಿಕೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು. ನೀರಮಾನವಿಯ ಕೋಳಿ ಕ್ಯಾಂಪ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿ ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಬೇಕು ಹಾಗೂ ಈ ಗ್ರಾಮಗಳಲ್ಲಿ ಸೊಳ್ಳೆಗಳು ಹೆಚ್ಚಾಗದಂತೆ ಫಾಗಿಂಗ್ ಮಾಡಿಸುವಂತೆ ಸೂಚನೆ...
Local News

ಗಾಂಜಾ ಬೆಳೆದ ರೈತರ ಮೇಲೆ ನಿಗಾ ಇಡಿ

ರಾಯಚೂರು : ಜಿಲ್ಲೆಯಲ್ಲಿ ರೈತರ ಹೊಲಗಳಲ್ಲಿ ಗಾಂಜಾ ಬೆಳೆಯುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬಂದ ಹಿನ್ನೆಲೆ ಇಂದು ಮೂರು ಇಲಾಖೆಗಳ ಜಂಟಿ ಸಭೆಯನ್ನ ಜಿಲ್ಲಾಧಿಕಾರಿ ಎಲ್ ಚಂದ್ರಶೇಖರ್ ನಾಯಕ್ ಮಾಡಿ ಸಮನ್ವಯತೆಯಿಂದ ಗಾಂಜಾ ಬೆಳೆ ನಿಯಂತ್ರಿಸಲು ಸೂಚನೆ ನೀಡಿದರು. ರಾಯಚೂರು ಜಿಲ್ಲೆಯಲ್ಲಿ ರೈತರು ತಮ್ಮ ಬೆಳೆಗಳ ಮಧ್ಯದಲ್ಲಿ ಗಾಂಜಾ ಬೆಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹಲವು ಕಡೆ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಒಂದು ಗಾಂಜಾ ಬೆಳೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿಗಳು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕೃಷಿ ಇಲಾಖೆ ಮತ್ತು ಅಬಕಾರಿ ಇಲಾಖೆಯ ಸಭೆಯನ್ನು ಕರೆದು, ಈ ಒಂದು ಸಭೆಯಲ್ಲಿ ಮೂರು ಇಲಾಖೆಗಳು ಸಮನ್ವತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಕೃಷಿ ಇಲಾಖೆ ಬೆಳೆಗಳ ಸಮೀಕ್ಷೆ ಮಾಡುವಂತಹ ಸಂದರ್ಭದಲ್ಲಿ ರೈತರ ಹೊಲಗಳಲ್ಲಿ ಯಾವ ಬೆಳೆ ಹಾಲಾಗಿದೆ, ಎಂಬ ಬಗ್ಗೆ...