This is the title of the web page
This is the title of the web page

archivechildren

Crime NewsLocal News

ಶಾಲಾ ಕಾಂಪೌಂಡ್ ಕುಸಿದು ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ರಾಯಚೂರು : ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಗೇಟ್ ಮತ್ತು ಕಾಂಪೌಂಡ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದ್ದು, ಸ್ಥಳೀಯರು ಶಿಕ್ಷಕರ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ....
State News

ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ: ಮುಖ್ಯಮಂತ್ರಿ

K2 ನ್ಯೂಸ್ ಡೆಸ್ಕ್ : ಈ ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಯಾವುದು ಅಸಾಧ್ಯವಲ್ಲ. ಎಲ್ಲವೂ ಸಾಧ್ಯ. ಆತ್ಮವಿಶ್ವಾಸ ಇರಬೇಕು. ನಿಮ್ಮ ಮೇಲೆ ವಿಶ್ವಾಸ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಒಂದು ಸಂಸ್ಥೆಗೆ 150 ವರ್ಷ ಆಗುತ್ತಿದೆ ಎಂದರೆ ಅದು ಒಂದು ಇತಿಹಾಸ. ಒಬ್ಬ ಮನುಷ್ಯನಿಗೆ ನೂರು ವರ್ಷ ವಯಸ್ಸು ಆಗಬಹುದು. ಆದರೆ ಒಂದು ಸಂಸ್ಥೆ 150 ವರ್ಷವಾದರೆ ಇಲ್ಲಿ ಕಲಿತವರು ಯಾವ ಯಾವ ಸ್ಥಾನದಲ್ಲಿದ್ದಾರೆ ಅನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. ಸ್ವತಂತ್ರ ಪೂರ್ವದ ಚಿತ್ರವನ್ನು ನಾವು ನೆನಪು ಮಾಡಿಕೊಂಡರೆ, ಆಗ ಶಾಲೆಗಳ ಸಂಖ್ಯೆ ಬಹಳ ವಿರಳ. ಹೀಗಾಗಿ ಅವತ್ತಿನ ನಮ್ಮ ಹಿರಿಯರು ಬಹಳ ದೂರದೃಷ್ಟಿ ಇಟ್ಟುಕೊಂಡು, ಪ್ರಗತಿಪರ ವಿಚಾರವನ್ನಿಟ್ಟುಕೊಂಡು ಈ ಶಾಲೆ ಪ್ರಾರಂಭ ಮಾಡಿದ್ದಾರೆ. ಆ ಶಾಲೆ ಪ್ರಾರಂಭ ಮಾಡಿದ ಹಿರಿಯರಿಗೆ, ಇಲ್ಲಿ ಬಂದು ವಿಧ್ಯರ್ಜನೆ ಮಾಡಿದ ಶಿಕ್ಷಕರಿಗೆ, ಮೊದಲು ವಿದ್ಯಾಭ್ಯಾಸ ಮಾಡಿದ...