This is the title of the web page
This is the title of the web page

archive#home remedies

Health & Fitness

ಬಾಯಿಯ ದುರ್ವಾಸನೆ ಹೋಗಲಾಡಿಸಲು ಮನೆಮದ್ದು

K2 ಹೆಲ್ತ್ ಟಿಪ್ : ಬಾಯಲ್ಲಿ ಬರುವ ದುರ್ವಾಸನೆಯಿಂದಾಗಿ ಕೆಲವೊಮ್ಮೆ ಇದರಿಂದ ಇತರರ ಮುಂದೆ ಮುಜುಗರಕ್ಕೆ ಒಳಗಾಗುತ್ತೇವೆ. ಹಲ್ಲುಗಳನ್ನು ಸರಿಯಾಗಿ ಉಚ್ಚದಿದ್ದರೆ ಬಾಯಲ್ಲಿ ಕೆಟ್ಟ ವಾಸನೆ ಬರಲಾರಂಭಿಸುತ್ತದೆ....
Health & Fitness

ಸೊಳ್ಳೆ ಕಡಿತದಿಂದ ತುರಿಕೆ ಉರಿಯಿಂದ ಪಾರಾಗಲು ಸುಲಭ ಮನೆ ಮದ್ದು.

K2 ಹೆಲ್ತ್ ಟಿಪ್ : ಬೇಸಿಗೆ ಬಂತೆಂದರೆ ಸಾಕು ಎಲ್ಲಿಲ್ಲದ ಸೊಳ್ಳೆಗಳು ಮನೆಗೆ ನುಗ್ಗುತ್ತವೆ. ಸೊಳ್ಳೆ ಕಚ್ಚಿದರೆ ಆ ಜಾಗದಲ್ಲಿ ವಿಪರೀತ ತುರಿಕೆ ಮತ್ತು ಉರಿ ಶುರುವಾಗುತ್ತದೆ....
Health & Fitness

ಅಸಿಡಿಟಿಯಿಂದ ಹೊರಬರಲು ಈ ಮನೆಮದ್ದುಗಳನ್ನು ಉಪಯೋಗಿಸಿ..

K2 ಹೆಲ್ತ್ ಟಿಪ್ : ಪ್ರಸ್ತುತ ಆಹಾರ ಪದ್ಧತಿಯಲ್ಲಿ ಏರುಪೇರಾಗಿ ಅಸಿಟಿಡಿ ಸಮಸ್ಯೆ ಕಾಣಿಸಿಕೊಂಡಾಗ ಕೆಲವರು ಮಾತ್ರೆ ನುಂಗುತ್ತಾರೆ. ಅಂಟಾಸಿಡ್‌ ಅಂಶ ಇರುವ ಪಾನೀಯಗಳನ್ನು ಸೇವಿಸುವುದೂ ಮಾಡುತ್ತಾರೆ....
Health & Fitness

ಮನೆ ಮದ್ದು ಬಳಸಿ, ಸೌಂದರ್ಯ ಆರೋಗ್ಯ ಎರಡೂ ಕಾಪಾಡಿಕೊಳ್ಳಿ

K2‌ ಹೆಲ್ತ್ ಟಿಪ್ : ಪ್ರಸ್ತುತ ದಿನಗಳಲ್ಲಿ ಬಾಹ್ಯ ಸೌಂದರ್ಯಕ್ಕೆ ಹೆಚ್ಚು ಹೊತ್ತು ಕೊಡುತ್ತಿದ್ದೇವೆ. ನಾವು ಉತ್ತಮ ಆಹಾರ , ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು. ಹೆಸರುಕಾಳನ್ನು ಪುಡಿ ಮಾಡಿ, ಒಂದು ಡಬ್ಬದಲ್ಲಿ ಹಾಕಿಟ್ಟುಕೊಳ್ಳಿ. ಪ್ರತಿದಿನ ಮುಖ ತೊಳೆಯುವಾಗ, ಸೋಪಿನ ಬದಲು ಈ ಪುಡಿಯನ್ನು ಬಳಸಿ. ಇದರಿಂದ ಮುಖ ಸಾಫ್ಟ್ ಆಗಿರುತ್ತದೆ. ಗುಳ್ಳೆ, ಮೊಡವೆ ಕಲೆಗಳಿದ್ದರೆ, ಅದು ಕೂಡ ಮಾಯವಾಗುತ್ತದೆ. ಒಂದು ವಾರಕ್ಕಾಗುವಷ್ಟು ಹೆಸರುಕಾಳನ್ನು ಪುಡಿ ಮಾಡಿ ಇಟ್ಟುಕೊಳ್ಳಬಹುದು. ರಾತ್ರಿ ಹೆಸರು ಕಾಳು ನೆನೆಹಾಕಿ, ಮರುದಿನ ಅದನ್ನ ಸ್ಮೂತ್ ಆಗಿ ಪೇಸ್ಟ್ ಮಾಡಿಕೊಳ್ಳಿ. ಅದಕ್ಕೆ ಕೊಂಚ ಜೇನುತುಪ್ಪ ಬೆರೆಸಿ, ಫೇಸ್‌ಪ್ಯಾಕ್ ಹಾಕಿ. 15 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆದುಕೊಳ್ಳಿ. ವಾರದಲ್ಲಿ ಒಮ್ಮೆ...