This is the title of the web page
This is the title of the web page

archive#k2 kannada news

State News

ಪ್ರಕೃತಿ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಹಸಿರು ಆಯವ್ಯಯ

K2 ನ್ಯೂಸ್ ಡೆಸ್ಕ್ : ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು 100 ಕೋಟಿ ರೂ. ಮೊತ್ತದ ಹಸಿರು ಆಯವ್ಯಯ (ಇಕೋ ಬಜೆಟ್)ವನ್ನು ಸರ್ಕಾರ ರೂಪಿಸಿದೆ ಎಂದರು. ಜೈವಿಕತೆ...
Local News

ಫುಡ್ ಕಿಟ್ ವಿತರಣೆಯಲ್ಲಿ ಅವ್ಯವಹಾರ : ಅಮಾನತ್ತಿಗೆ ಒತ್ತಾಯ

ರಾಯಚೂರು : ಫುಡ್ ಕಿಟ್ ಹಂಚಿಕೆಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು,ಇದರಲ್ಲಿ ತಾಲೂಕಿನ ಶಾಸಕರು,ಹಿಂದಿನ ಜಿಲ್ಲಾಧಿಕಾರಿ,ಹಿಂದಿನ ದೇವದುರ್ಗ ತಹಶೀಲ್ದಾರ್, ಜಾಲಹಳ್ಳಿ ಕಂದಾಯ ನಿರೀಕ್ಷಕ,ಪಿಡಿಓ ಇವರೆಲ್ಲರು ಅವ್ಯವಹಾರದಲ್ಲಿ ಭಾಗಿಯಾಗಿದಿದ್ದಾರೆ ಕೂಡಲೇ...
State News

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ 2ನೇ ಸ್ಧಾನ

K2 ನ್ಯೂಸ್ ಡೆಸ್ಕ್ : ತೆಲಂಗಾಣ ನಂತರ ದಕ್ಷಿಣದ ರಾಜ್ಯಗಳಲ್ಲಿ ಅಂಗಾಂಗ ದಾನದಲ್ಲಿ ಎರಡನೇ ಸ್ಥಾನವನ್ನು ಕರ್ನಾಟಕ ಪಡೆದುಕೊಂಡಿದೆ. ಈ ಕುರಿತು ಮಾತನಾಡಿದ, ಆರೋಗ್ಯ ಮತ್ತು ಕುಟುಂಬ...
Local News

ಡಿ.25 ರಿಂದ ಮೆಣಸಿನಕಾಯಿ ಮಾರಲು ಸಗಟು ವ್ಯಾಪಾರ ಆರಂಭ

ರಾಯಚೂರು : ಹೊಸ ಎಪಿಎಂಸಿ ಮಾರುಕಟ್ಟೆಯಲ್ಲಿ ಡಿಸೆಂಬರ್ 25 ರಿಂದ ಪ್ರತಿ ಭಾನುವಾರ ಮೆಣಸಿನಕಾಯಿ ಮಾರಲಿಕೆ ಸಗಟು ವ್ಯಾಪಾರವನ್ನು ಪ್ರಾರಂಭಿಸಲಾಗುತ್ತದೆ ನಗರ ಶಾಸಕ ಡಾ ಶಿವರಾಜ ಪಾಟೀಲ್...
Local News

ಭಗವದ್ಗೀತೆ ಶ್ಲೋಕಗಳ ಕಂಠಪಾಠ ಸ್ಪರ್ಧೆ

ಸಿರವಾರ. : ಪಟ್ಟಣದ ಪ್ರಜಾಪೀತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಇಂದು ಭಗವದ್ಗೀತೆ ಶ್ಲೋಕಗಳ ಕಂಠಪಾಠ ಸ್ಪರ್ಧೆಯ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಮಕ್ಕಳಿಂದ ಶ್ಲೋಕಗಳ ಕಂಠಪಾಠ ನಡೆಯಿತು. ಶ್ರೀಕೃಷ್ಣ...
Local News

OPS ಜಾರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಸಿರವಾರ : OPS ಜಾರಿಗಾಗಿ ಒತ್ತಾಯಿಸಿ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕರ್ನಾಟಕ ರಾಜ್ಯ ಸರಕಾರಿ NPS ನೌಕರರ ಸಂಘದಿಂದ ಅನಿರ್ಧಿಷ್ಠಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ...
Local News

ಕಲೆ ಉಳಿಸಿ ಬೆಳೆಸುವ ಕಾರ್ಯ ಶ್ಲಾಘನೆ

ಮಾನ್ವಿ : ಏಕಲವ್ಯ ದೊಡ್ಡಾಟ ಸಂಘ ತಡಕಲ್ ಗ್ರಾಮೀಣ ಸೊಗಡಿನ ಕಲೆ, ಸಾಹಿತ್ಯ, ಬಯಲಾಟ, ಸಂಸ್ಕೃತಿ ಮತ್ತು ಬಯಲಾಟದಂತಹ ನಾಟಕಗಳ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ...
Local News

ಸಾಮಾಜಿಕ ವಲಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು

ಮಾನ್ವಿ : ಸಾಮಾಜಿಕ ವಲಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚಾಗ ತೊಡಗಿದ್ದು ಇಂತಹ ಕುಕೃತ್ಯಗಳನ್ನು ಮಟ್ಟ ಹಾಕಲು ಮತ್ತು ಸಾರ್ವಜನಿಕರು, ವ್ಯಾಪಾರಸ್ಥರು ಮತ್ತು ಮಹಿಳೆಯರಲ್ಲಿ ಹೆಚ್ಚಿನ...
Local News

ವಚನಗಳಲ್ಲಿ ಸಾರಸತ್ವವಿದ್ದಾಗ ಮಾತ್ರ ಸಾರ್ಥಕ – ಯಾಳಗಿ

ರಾಯಚೂರು. ವಚನಗಳಲ್ಲಿ ಸಾರಸತ್ವವಿದ್ದಾಗ ಮಾತ್ರ ವಚನಗಳ ರಚನೆ ಮಾಡಿದಕ್ಕೆ ಸಾರ್ಥಕವಾಗುತ್ತದೆ ಎಂದು ಹಿರಿಯ ಸಾಹಿತಿ ರಮೇಶ ಬಾಬು ಯಾಳಗಿ ಅವರು ಹೇಳಿದರು. ನಗರದ ಕನ್ನಡ ಭವನದಲ್ಲಿ ತಾಲೂಕು...
Local News

6 ಜನ ಮಟಕ ಮುಜುಕೋರರಿಗೆ ಗಡಿಪಾರು ಮಾಡಿದ ರಾಯಚೂರು ಎಸ್ ಪಿ

ರಾಯಚೂರು : 6 ಜನ ಜೂಜುಕೋರರನ್ನು ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ. ಜಿಲ್ಲೆಯಲ್ಲಿ ಮಟಕಾ ಜೂಜಾಟದಲ್ಲಿ ನಿರತವಾಗಿದ್ದ ರೂಢಿಗತ ಜೂಜುಕೋರರನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಲ್ಲಿ ಮನವಿ ಸಲ್ಲಿಸಿ ವಿಚಾರಣೆ ನಡೆಸಿದ ಜಿಲ್ಲಾ ದಂಡಾಧಿಕಾರಿಗಳು ಪ್ರತಿಯೊಬ್ಬರಿಗೆ 6 ತಿಂಗಳುಗಳ ಕಾಲ ಗಡಿಪಾರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಮಟ್ಕಾ, ಇಸ್ಪೀಟ್ ಜೂಜಾಟ ತಡೆಯಲು ಜಿಲ್ಲಾ ಪೊಲೀಸ್ ನಿರಂತರ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಯಾವುದೇ ರೀತಿಯ ಕಾನೂನು ಬಾಹಿರ ಜೂಜಾಟ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಿದ್ದಾರೆ. ನಗರದ ಆಂದ್ರೂನ್ ಕಿಲ್ಲಾದ ನಿವಾಸಿ ಮಹ್ಮದ್ ಹಾಜಿ, ಸಿಂಧನೂರು ನಗರದ ಧನಗಾರವಾಡಿ ಬಡಾವಣೆಯ ನಿವಾಸಿ ವೆಂಕಟೇರ ಸರ್ದಾರ, ಸಿರವಾರ ತಾಲೂಕಿನ ಬಾಗಲವಾಡ ಗ್ರಾಮದ ಬುಡ್ಗನಾಬ್‌, ರಾಘವೇಂದ್ರ ಬಳಗಾನೂರು, ಮಾನವಿ...
1 147 148 149 150 151 164
Page 149 of 164