ರಾಯಚೂರು : ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿಗೆ ಏಳು ಜನ ಹೆಂಡತಿದಿದ್ದಾರೆ. ಅವರ ಮನೆ ಸರಿಪಡಿಸಿಕೊಳ್ಳಲು ಆಗುತ್ತಿಲ್ಲ, ಆದ್ರೇ ಶಿವನಗೌಡನನ್ನು ಸೋಲಿಸುವ ಕನಸು ಕಾಣುತ್ತಿದ್ದಾರೆ. ಅವರಿಗೆ...
ರಾಯಚೂರು : ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಅವರು ಕೈಗಾರಿಕಾ ಅಭಿವೃದ್ಧಿ ಪಡಿಸುವಲ್ಲಿ ನಿರ್ಲಕ್ಷತನ ಹಾಗೂ ಹಿಂದೇಟು ಹಾಕುತ್ತಿರುವುದರಿಂದ ಸಣ್ಣ ಉದ್ಯಮ ಮಾಡುವ ಯುವಕ ಯುವತಿಯರು ಹಿಂದುಳಿಯಲು...
ದೇವದುರ್ಗ : ದೇಶಪ್ರೇಮ, ಕರ್ತವ್ಯನಿಷ್ಠೆ, ಬದ್ಧತೆ,ನೈಪುಣ್ಯತೆಯಂತಹ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ದೇಶ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಜಿ. ಕುರಿತು ಎಚ್.ಡಿ.ಕುಮಾರಸ್ವಾಮಿಗೆ...
ಲಿಂಗಸುಗೂರು : ಸಂವಿದಾನದ 371(ಜೆ), ಕಲಂನಡಿ ಐಐಟಿ ನೀಡಬೇಕಿತ್ತು, ಹಿಂದುಳಿದ ರಾಯಚೂರು ಜಿಲ್ಲೆಗೆ ಐಐಟಿ ಕೈತಪ್ಪಲು ಜಿಲ್ಲೆಯ ನಪುಂಸಕ ರಾಜಕಾರಣವೇ ಕಾರಣ ಎಂದು ಇಲ್ಲಿನ ರಾಜಕಾರಣಿಗಳ ವೈಫಲ್ಯವನ್ನು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಬಹಿರಂಗವಾಗಿ ಒಪ್ಪಿಕೊಂಡರು. 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಐಐಟಿ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿತ್ತು. ಇದರ ಜೊತೆಗೆ ಸಂವಿದಾನದ 371(ಜೆ), ಕಲಂನಡಿ ಐಐಟಿ ನೀಡಬೇಕಿತ್ತು. ಆದರೆ, ರಾಜಕೀಯ ಇಚ್ಛಾಶಕ್ತಿ, ಜಿಲ್ಲೆಯ ನಾಯಕತ್ವದ ವೈಫಲ್ಯದಿಂದ ಐಐಟಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಏಮ್ಸ್ ನೀಡಬೇಕೆಂದು ಈಗಾಗಲೆ ಹಲವು ಬಗೆ ಹೋರಾಟಗಳು ನಡೆದಿವೆ. ಆದರೂ ಸರ್ಕಾರ ಗಮನಿಸುತ್ತಿಲ್ಲ. ಆದರೆ ಏಮ್ಸ್ ನೀಡದೇ ಹೋದರೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಜಿಲ್ಲೆಗೆ ಏಮ್ಸ್ ನೀಡಬೇಕೆಂಬ ಒತ್ತಡ ಹಿನ್ನೆಲೆಯಲ್ಲಿ ಸರ್ಕಾರ ಏಮ್ಸ್ ಬೇರೆ ಕಡೆ ನೀಡಿಲ್ಲ....