ಭೀಕರ ಅಪಘಾತ; ಬೈಕ್‌ ಕಾರು ಡಿಕ್ಕಿ 3 ದುರ್ಮರಣ..

K 2 Kannada News
ಭೀಕರ ಅಪಘಾತ; ಬೈಕ್‌ ಕಾರು ಡಿಕ್ಕಿ 3 ದುರ್ಮರಣ..
WhatsApp Group Join Now
Telegram Group Join Now

K2kannadanews.in

Accident News ಕೊಲ್ಹಾಪುರ : ಭೀಕರ ರಸ್ತೆ ಅಪಘಾತದಲ್ಲಿ (Road Accident) ಮೂವರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ (Maharashtra) ಕೊಲ್ಹಾಪುರ (kollapura) ನಗರದಲ್ಲಿ ನಡೆದ

ಬ್ರೇಕ್ ಫೇಲ್ (Back fail) ಆಗಿ ವೇಗವಾಗಿ ಬಂದ ಕಾರು (car), ಬೈಕ್ (Bike) ಸವಾರರ ಮೇಲೆ ಸ್ಯಾಂಟ್ರೋ ಕಾರು ಹರಿದಿದ್ದರಿಂದ ದುರಂತ ಸಂಭವಿಸಿದೆ. ಅಪಘಾತದಲ್ಲಿ (Accident) ಇಬ್ಬರು ಬೈಕ್ ಸವಾರರು ಹಾಗೂ ಕಾರು ಚಾಲಕ (Driver) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲ್ಹಾಪುರ ನಗರದ ಸೈಬರ್ ಚೌಕದಲ್ಲಿ (Cyber chock) ಘಟನೆ ನಡೆದಿದೆ.

ಅತಿ ವೇಗವಾಗಿ (ovee speed) ಬಂದ ಕಾರು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ನಂತರ ಮುಂದೆ ಹೋಗಿ ಕಾರು ಗೋಡೆಗೆ ಗುದ್ದಿದ್ದರಿಂದ ಚಾಲಕ ಮೃತಪಟ್ಟಿದ್ದಾನೆ. ಭಯಾನಕ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ (CCTV camera) ಸೆರೆಯಾಗಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ಇಬ್ಬರು ಬೈಕ್ ಸವಾರರು ಹಾರಿ ಹೋಗಿ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಇನ್ನುಳಿದ ಮೂವರು ಗಾಯಾಗಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ (hospital) ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನ ಬ್ರೆಕ್ ಫೇಲ್ ಆದ ಹಿನ್ನೆಲೆಯಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲ್ಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article