ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸರಕಾರ : 180ML 99ರೂಗೆ ನಿಗದಿ..

K 2 Kannada News
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದ ಸರಕಾರ : 180ML 99ರೂಗೆ ನಿಗದಿ..
WhatsApp Group Join Now
Telegram Group Join Now

K2kannadanews.in

Liquor prize ಆಂದ್ರ ಪ್ರದೇಶ : ಎಲ್ಲಾ ಬ್ರ್ಯಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99 ರೂಪಾಯಿ ಗರಿಷ್ಠ ದರ ನಿಗದಿಪಡಿಸಿ, ಅಕ್ಟೋಬರ್ 1ರಿಂದಲೇ ಈ ದರ ಜಾರಿಯಾಗಲಿದೆ ಎಂದು ಆಂಧ್ರಪ್ರದೇಶ ಸಂಪುಟ ಸಭೆ ಅನುಮೋದನೆ ನೀಡಿದೆ.

ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಮದ್ಯ ಸಿಗಬೇಕು ಎನ್ನುವ ಉದ್ದೇಶದಿಂದ ನೂತನ ಮದ್ಯ ನೀತಿ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಎಲ್ಲಾ ಬಾಟಲಿಗಳಿಗೆ ಕೇವಲ 99 ರೂ. ಗರಿಷ್ಠ ದರ ನಿಗದಿಪಡಿಸಲಾಗಿದೆ. ಹೊಸ ಮದ್ಯದ ನೀತಿ ಅಕ್ಟೋಬರ್ 1ರಿಂದಲೇ ರಾಜ್ಯದ್ಯಾಂತ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಕೈಗೆಟುಕುವ ಮದ್ಯ ದರ ಪರಿಚಯಿಸಲಾಗಿದೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article