K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಡೀ ದಿನದ ರಾಯಚೂರು ಸುದ್ದಿಗಳು ವೀಕ್ಷಿಸಿ..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ಇಡೀ ದಿನದ ರಾಯಚೂರು ಸುದ್ದಿಗಳು ವೀಕ್ಷಿಸಿ..
WhatsApp Group Join Now
Telegram Group Join Now

K2kannadanews.in

Raichur News : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ.

ಮುನ್ನೂರು ಕಾಪು ಸಮಾಜದಿಂದ ಪ್ರತಿವರ್ಷದಂತೆ ಕಾರಹುಣ್ಣಿಮೆ ಅಂಗವಾಗಿ ಆಯೋಜಿಸಲಾಗುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಜೂ.21 ರಿಂದ 23 ವರಗೆ ಮೂರು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಮುಂಗಾರು ಸಾಂಸ್ಕೃತಿಕ ಹಬ್ಬದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗ ಳು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈ ಗೊಂಡಿದ್ದು ಮರು ಪರಿಶೀಲಿಸ ಬೇ ಕು ಎಂದು ಸರ್ವೋದಯ ಕರ್ನಾ ಟಕ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

ಟೇಲೆಂಡರ್ ರೈತರಿಗೆ ನೀರು ಕೊಡುವಂತೆ ಒತ್ತಾಯಿಸಿ, ಸಿಂಧನೂರು ನಗರದ ನೀರಾವರಿ ಇಲಾಖೆ ಮುಂಭಾಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸಚಿವರು, ಶಾಸಕರು, ಅಧಿಕಾರಿಗಳು ರೈತರಿಗೆ ನೀರು ಕೊಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತ.

ರಾಯಚೂರು ನಗರದ ವಾರ್ಡುಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾಗಿದ್ದು ಇದಕ್ಕೆ ಮೂಲ ಕಾರಣ ನಗರ ಸಭೆ ಸಾಮಾನ್ಯ ಮಾಡದೆ ಇರುವುದು. ಸಾಮಾನ್ಯ ಸಭೆ ಮಾಡುವಂತೆ ಒತ್ತಾಯಿಸಿ ನಗರಸಭೆ ಸದಸ್ಯರು ಎಂದು ಜಿಲ್ಲಾಧಿಕಾರಿಗಳ ಅನುಸ್ಥಿತಿಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಮನವಿ ಪತ್ರ ಸಲ್ಲಿಸಿದರು.

WhatsApp Group Join Now
Telegram Group Join Now
Share This Article