K2kannadanews.in
Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್ ನಲ್ಲಿ ವೀಕ್ಷಿಸಿ..
ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ ಇಂದಿಗೆ 353 ವರ್ಷಗಳು ಸಂದಿವೆ. ಈ ಹಿನ್ನೆಲೆ ಇಂದು ಆರಾಧನಾ ನಿಮಿತ್ಯ ಮಧ್ಯಾರಾಧನೆಯನ್ನು ಸ್ವರ್ಣ ರಥೋತ್ಸವ ದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.
ಆಸ್ತಿ ತೆರಿಗೆ, ನೀರಿನ ತೆರಿಗೆ, ಬಾಕಿ ಉಳಿಸಿಕೊಂಡ ವಾಣಿಜ್ಯ ಮಳಿಗೆಗಳ ಬೀಗ ಹಾಕುವ ಕಾರ್ಯಕ್ಕೆ ಇಂದು ನಗರಸಭೆ ಪೌರಾಯಕ್ತರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಬಾಕಿ ಉಳಿಸಿಕೊಂಡವರು ಆದಷ್ಟು ಬೇಗ ತೆರಿಗೆ ಪಾವತಿಸದಿದ್ದಲ್ಲಿ ವ್ಯಾಪಾರಸ್ಥ ಗೀತ ಮಾಡುವ ಎಚ್ಚರಿಕೆ ನೀಡಿದ್ದಾರೆ.