Ad imageAd image

K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆಯುವ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ಜಿಲ್ಲಾ ಮಡಿವಾಳ ಸಮಾಜ ಮಹಿಳಾ ಘಟಕ ವತಿಯಿಂದ ಸೆ. 2 ರಂದು ನಗರದ ಮಡಿವಾಳ ಸಮುದಾ ಯದ ಭವನದಲ್ಲಿ ಆಧ್ಯಾತ್ಮಿಕ ಪ್ರವಚನ ಮತ್ತು ಸಮಾಜದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಡಿವಾಳ ಸಮಾಜದ ಮಹಿಳಾ ಘಟಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅಶ್ವಿನ್ ಸಂತೋಷ ಅವರು ಹೇಳಿದರು.

ರಾಯಚೂರು ತಾಲೂಕಿನ ಇಡಪನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂದಿಗಳನ್ನು ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂದಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಮರುಪರೀಕ್ಷೆ ನಡೆಸಲು ಮಂಡಳಿಗೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿ ದ್ದಾರೆ.

ಎಸ್ ಜಿ ಎಮ್ ನೇತ್ರಾದಾನ ಭಂಡಾರ ಹಾಗೂ ಸಂಶೋಧನಾ ಪ್ರತಿಷ್ಠಾಪನ ಟ್ರಸ್ಟ್ ವತಿಯಿಂದ ನೇತ್ರಾದಾನ ಜಾಗೃತಿ ಪಾಕ್ಷಿಕ ಅಂಗವಾಗಿ ಸೆ.3 ರಂದು ನೇತ್ರದಾನ ಜಾಗೃತಿ ಕುರಿತು ಎರಡು ಕಿ.ಮೀ ವರೆಗೆ ಬೃಹತ್ ರ್ಯಾಲಿ ನಡೆಯ ಲಿದೆ ಎಂದು ಡಾ.ವಿವೇಕ್ ಮುರು ಕೆರೆ ಅವರು ಹೇಳಿದರು.

ರಾಯಚೂರು (Raichur) ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆ (Murarji school) ಪಕ್ಕದಲ್ಲಿ ಸೇತುವೆ ಕೊಚ್ಚಿ ಹೋದ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಪರದಾಡುವಂತಾಗಿದೆ. ಶಾಲಾ ಮಕ್ಕಳು (Students), ಶಿಕ್ಷಕರಿಗೆ (Teacher) ರಸ್ತೆ ಸಂಪರ್ಕ ಕಡಿತವಾಗಿದೆ.

WhatsApp Group Join Now
Telegram Group Join Now
Share This Article