K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ತರಕಾರಿ (vegetable) ಖರೀದಿಗೆ ಬಂದಿದ್ದ ವೇಳೆ ಬೈಕಿಗೆ (Bike) ಬುಲೇರೊ ಪಿಕಪ್ (Pikup) ವಾಹನ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟ (spotdeath) ಘಟನೆ ರಾಯಚೂರು ನಗರದ ಹೊರವಲಯದಲ್ಲಿ ಜರುಗಿದೆ.

ವೀರ್ ಸಾವರಕರ್ ವೃತ್ತದ ಬಳಿ ಪ್ರತಿಷ್ಠಾಪನೆ ಮಾಡಲಾಗಿದ್ದ, ವಿನಾಯಕನ ವಿಸರ್ಜನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಶಾಸಕರುಗಳು, ರಾಜಕೀಯ ಮುಖಂಡರುಗಳು ಭಾಗಿಯಾಗಿದ್ದು, ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.

ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು, ಸಂವಿಧಾನ ಬದ್ಧವಾಗಿ ಜಾರಿ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಒಳಮಿಸಲಾತಿ, ಜಾರಿ ಮಾಡಬೇಕು ಎಂದು ಒತ್ತಾಯಿಸಿ ತಮಟೆ ಚಳುವಳಿ ಮಾಡಲಾಯಿತು.

ವೈಟಿಪಿಎಸ್ ನಿಂದ ನೇರವಾಗಿ ಬಂದಿದ್ದ ಅನುದಾನವನ್ನು, ಕಳಪೆ ಸಿಸಿ ಕಾಮಗಾರಿ ಮಾಡುವ ಮುಖಾಂತರ, ಅನುದಾನ ಎತ್ತುವಳಿ ಮಾಡಲಾಗಿದೆ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳಿಗೆ ಡಾ. ಬಿ.ಆರ್ ಅಂಬೇಡ್ಕರ್ ಸೇನೆ, ಕೂಡಲೇ ಅಭಿಯಂತರರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ದೇವದುರ್ಗ ತಹಶೀಲ್ದಾರ್ (thashildar) ಕಚೇರಿಯ ಕಂದಾಯ (Revenue) ನಿರೀಕ್ಷಕರ ಮೇಲೆ ಜೆಡಿಎಸ್ ಮುಖಂಡ, ಶಾಸಕರ (MLA supporter) ಬೆಂಬಲಿಗನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಮೇಲಾಧಿಕಾರಿಗಳಿಗೆ ದೂರು ನೀಡಿದರು ಹಲ್ಲೆ ಮಾಡಿದವರ ವಿರುದ್ಧ ಕ್ರಮ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article