K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..

K 2 Kannada News
K2 ಎಕ್ಸ್‌ಪ್ರೆಸ್‌ ನ್ಯೂಸ್ ನಲ್ಲಿ ‌ವೀಕ್ಷಿಸಿ ಇಡೀ ದಿನದ ರಾಯಚೂರು ಸುದ್ದಿಗಳ ರೌಂಡಪ್..
WhatsApp Group Join Now
Telegram Group Join Now

K2kannadanews.in

Raichur News ರಾಯಚೂರು : ಪತ್ರತಿನಿತ್ಯ ರಾಯಚೂರು (Raichur city news) ನಗರದಲ್ಲಿ ನಡೆದ ಸುದ್ದಿಗಳ ರೌಂಡ ಅಪ್ (Round Up) ನಿಮ್ಮ k2 ಎಕ್ಸ್‌ಪ್ರೆಸ್‌ ನಲ್ಲಿ ವೀಕ್ಷಿಸಿ..

ರಾಯಚೂರಿನಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಸ್ಲೀಪರ್ (sleeper bus) ಬಸ್ಸೊಂದು ರಸ್ತೆ ಬದಿ ಸಾಗುತ್ತಿದ್ದ ಕುರಿಗಳಿಗೆ (gots) ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿ 130 ಕುರಿಗಳು ಮೃತಪಟ್ಟ (death) ದಾರುಣ ಘಟನೆ ಎಂದು ನಡೆದಿದ್ದು, ಕುರಿ ಕಳೆದುಕೊಂಡ ಕುರಿಗಾಯಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇ.ಪಿ.ಎಸ್-95 ಭವಿಷ್ಯ ನಿಧಿ ನಿವೃತ್ತ ಪಿಂಚಣಿದಾರರ ಸಮನ್ವಯ ಸಮಿತಿಯು ಸೆಪ್ಟೆಂಬರ್‌ 22 ಭಾನುವಾರ (Sunday) ಬೆಳಿಗ್ಗೆ 10:30ಕ್ಕೆ ರಾಯಚೂರು ನಗರದ ಕನ್ನಡ ಭವನದಲ್ಲಿ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಮಹಾ ಸಭೆಯನ್ನು (annual meeting) ಕರೆಯಲಾಗಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ..

ರಾಯಚೂರು ನಗರದ ಕೆಇಬಿ (keb) ಕಾಲೋನಿಯ ಕಾಂಪೌಂಡ್ (compound) ನಿರ್ಮಿಸುವ ಕಾರ್ಯವನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ವತಿಯಿಂದ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಡಾ.ಸರ್ವೆಪಲ್ಲಿ ರಾಧಾಕೃಷ್ಣ ಅವರ ಜನ್ಮ ದಿನಾಚರಣೆ ಅಂಗವಾಗಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರೂಪ್ಪಾ) ವತಿಯಿಂದ ದಿ 21 ರಂದು ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಗುತ್ತದೆ ಎಂದು ಸಂಘದ ರಾಜ್ಯ ಸಂಚಾಲಕರಾದ ಸಂಗಮೇಶ ಮಂಗಾ ಹೇಳಿದರು.

WhatsApp Group Join Now
Telegram Group Join Now
Share This Article