
K2 ಪೊಲಿಟಿಕಲ್ ನ್ಯೂಸ್ : ಸದ್ಯ ರಾಜ್ಯ ರಾಜಕೀಯದಲ್ಲಿ ಸ್ಯಾಂಟ್ರೋಲ್ ರವಿ ಹೆಸರು ತುಂಬಾ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ, BJPಯವರು ತಲೆಹಿಡುಕರ ಸಂಗ ಯಾಕೆ ಬೆಳೆಸುತ್ತಾರೋ ಅರ್ಥವಾಗುತ್ತಿಲ್ಲ ಎಂದು ಶಾಸಕ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಸ್ಯಾಂಟ್ರೋ ರವಿ ಎಂಬ ಪಿಂಪ್ ಪೊಲೀಸ್ ಇಲಾಖೆಯ ಅಧಿಕಾರಿಗಳನ್ನೇ ವರ್ಗಾವಣೆ ಮಾಡಿಸುತ್ತಾನೆ. ಈ ಸರ್ಕಾರದಲ್ಲಿ ತಲೆ ಹಿಡುಕನೊಬ್ಬ ಪೊಲೀಸ್ ಅಧಿಕಾರಿಗಳನ್ನೇ ವರ್ಗಾವಣೆ ಮಾಡುವಷ್ಟು ಪ್ರಭಾವಿಯೇ? ಸ್ಯಾಂಟ್ರೋ ರವಿ ಜೊತೆ ಬಿಜೆಪಿ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ. BJPಯವರು ತಲೆಹಿಡುಕರ ಸಂಗ ಬೆಳೆಸುವ ಹಿಂದಿನ ಮರ್ಮವೇನು? ಎಂದು ದಿನೇಶ್ ಪ್ರಶ್ನಿಸಿದ್ದಾರೆ.
![]() |
![]() |
![]() |
![]() |
![]() |
[ays_poll id=3]