This is the title of the web page
This is the title of the web page
Crime NewsLocal NewsVideo News

ಸುಟ್ಟು ಕರಕಲಾದ ಸ್ಥತಿಯಲ್ಲಿ ಮಹಿಳೆ ಶವ ಪತ್ತೆ.. ಸ್ಥಳಕ್ಕೆ ಹಟ್ಟಿ ಪೊಲೀಸರು ದೌಡು..


ಹಟ್ಟಿ : ಮನೆಯ ಹಿಂಭಾಗದಲ್ಲೇ ಸುಟ್ಟ ಕರಗಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾದ ಘಟನೆ ಹಟ್ಟಿ ಕ್ಯಾಂಪನ್ ಗುಂಡುರಾವ್ ಕಾಲೋನಿಯಲ್ಲಿ ಜರುಗಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗುರು ತಾಲೂಕಿನ, ಹಟ್ಟಿ ಕ್ಯಾಂಪನ್ ಗುಂಡುರಾವ್ ಕಾಲೋನಿಯಲ್ಲಿ ಘಟನೆ ಜರುಗಿದ್ದು. ಮನೆಯ ಹಿಂಭಾಗದಲ್ಲೇ ಸುಟ್ಟ ಕರಗಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮಂಜುಳಾ ಬೆಂಕಿಗಾಹಿತಿಯಾದ ಮಹಿಳೆ ಎಂದು ಗುರುತಿಸಲಾಗಿದ್ದು, ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಮೃತ ಮಂಜುಳಾ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

ಮಾನಸಿಕ ಖಿನ್ನತೆ ಎಂದು ಹೇಳಲಾಗುತ್ತಿದ್ದರು, ಆತ್ಮಹತ್ಯಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಹಟ್ಟಿ ಪೊಲೀಸರು ಸ್ಥಳಕ್ಕೆ ದೌಡಯಿಸಿ ಪರಿಶೀಲನೆ ನಡೆಸಿದ್ದಾರೆ.


[ays_poll id=3]