This is the title of the web page
This is the title of the web page
Crime NewsNational NewsVideo News

ಮನಬಂದಂತೆ ಯುವತಿಗೆ ಚಾಕುವಿನಿಂದ ಇರಿದ ಯುವಕ : ಭೀಕರ ದೃಶ್ಯ..


K2kannadanews.in

Crime News : ಅದೇನು ದ್ವೇಷ ಇತ್ತೋ ಗೊತ್ತಿಲ್ಲ. ಯುವಕನೋರ್ವ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದಿರುವ ಘಟನೆ ನವದೆಹಲಿಯಲ್ಲಿ ನಡೆದಿದ್ದು ಸಧ್ಯ ಈ‌ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೆಹಲಿಯ ಮುಖರ್ಜಿ ನಗರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಒಂದು ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿಲ್ಲ, ಅಪಾಯದಿಂದ ಪಾರಾಗಿದ್ದು ಮಾರ್ಚ್ 22 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಹಲ್ಲೆ ನಡೆಸಿದ ಯುವಕನ ಹೆಸರು ಅಮನ್ (22). ಹಾಡಹಗಲೆ ಬಾಲಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿದ್ದ ಜನರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.


[ays_poll id=3]